ಅನುವಾದಿತ ಪುಸ್ತಕಗಳಿಗೆ ನೀಡಲಿರುವ 2020ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಪುಸ್ತಕಗಳನ್ನು ಆಹ್ವಾನಿಸುವ ಕುರಿತು - ಹೆಚ್ಚಿನ ಮಾಹಿತಿಗೆ | ರಾಷ್ಟ್ರೀಯ ವಿಚಾರಗೋಷ್ಠಿ - ಭಾಷೆ ಮತ್ತು ಸಾಂಸ್ಕೃತಿಕ ವಿನಿಮಯ - ಹೆಚ್ಚಿನ ಮಾಹಿತಿಗೆ | ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ನಾಲ್ಕು ಅಭ್ಯರ್ಥಿಗಳಿಗೆ ಫೆಲೋಷಿಪ್ ನೀಡಲು ಅರ್ಜಿ ಅಹ್ವಾನ - ಹೆಚ್ಚಿನ ಮಾಹಿತಿಗೆ |
ರಾಷ್ಟ್ರಕವಿ ಕುವೆಂಪು ಅವರ ಹೆಸರಿನಲ್ಲಿ ಸ್ಥಾಪಿತವಾಗಿದ್ದ ರಾಷ್ಟ್ರೀಯ ಸಾಹಿತ್ಯಕ-ಸಾಂಸ್ಕೃತಿಕ ಸಂಸ್ಥೆಯಾದ “ಭಾಷಾ-ಭಾರತಿ”ಯ ಅಂಗವಾಗಿ
ಸರ್ಕಾರದ ಆದೇಶ ಸಂಖ್ಯೆ: ಸಂಕಇ/ಕಸಧ /2005 ದಿನಾಂಕ:27.09.2015ರ ಆದೇಶದ ಮೇರೆಗೆ ಸೆಪ್ಟಂಬರ್ 2005ನೇ
ತಿಂಗಳಿನಲ್ಲಿ ಕರ್ನಾಟಕ ಅನುವಾದ ಸಾಹಿತ್ಯ ಅಕಾಡೆಮಿ ಅಸ್ತಿತ್ವಕ್ಕೆ ಬಂದಿತು. ಜನವರಿ 6 2006ರಂದು ಅಂದಿನ ಮಾನ್ಯ ಮುಖ್ಯಮಂತ್ರಿಗಳಾಗಿದ್ದ
ಶ್ರೀ.ಎನ್.ಧರ್ಮಸಿಂಗ್ ಅವರು ಅಕಾಡೆಮಿಯ ಚಟುವಟಿಕೆಗಳನ್ನು ವಿಧ್ಯುಕ್ತವಾಗಿ ಉದ್ಘಾಟಿಸಿದರು.
1) ಜ್ಞಾನಪೀಠ ಪ್ರಶಸ್ತಿ, ರಾಜ್ಯ, ರಾಷ್ಟ್ರಮಟ್ಟದ ಸಾಹಿತ್ಯ ಪ್ರಶಸ್ತಿ ಪುರಸ್ಕೃತರ ಮತ್ತು ಶ್ರೇಷ್ಠ ಸಾಹಿತಿ/ಲೇಖಕರುಗಳ ಸಾಹಿತ್ಯವನ್ನು ರಾಷ್ಟ್ರೀಯ ಮತ್ತು ಜಾಗತಿಕ ಭಾಷೆಗಳಲ್ಲಿ ಅನುವಾದಿಸಿ ಪ್ರಚುರ ಪಡಿಸುವುದು. ಅಂತೆಯೇ ಇತರ ರಾಷ್ಟ್ರೀಯ ಮಹತ್ವದ ಸಾಹಿತಿ/ಲೇಖಕರ ಕೃತಿಗಳನ್ನು ಕನ್ನಡಕ್ಕೆ ತರುವುದು.
(2) ಬೇರೆ ಭಾಷೆಗಳ ಅತ್ಯುತ್ತಮ ಸಾಹಿತ್ಯಿಕ ಮೌಲ್ಯವುಳ್ಳ ಅಪರೂಪದ ಪ್ರಾಚೀನ ಮತ್ತು ಆಧುನಿಕ ಹಾಗೂ ಸಮಕಾಲೀನ ಸಾಹಿತ್ಯ, ಉತ್ತಮ ಜನಪ್ರಿಯ ಪುಸ್ತಕಗಳನ್ನು ಕನ್ನಡಕ್ಕೆ ಅನುವಾದಿಸಿ ಮುದ್ರಿಸುವುದು. ಅಂತೆಯೇ ಕನ್ನಡದ ಈ ಬಗೆಯ ಮೌಲಿಕ ಕೃತಿಗಳನ್ನು ಬೇರೆ-ಬೇರೆ ಭಾಷೆಗಳಿಗೆ ಅನುವಾದಿಸಿ ಪ್ರಕಟಿಸುವುದು.
ಡಾ.ಅಜಕ್ಕಳ ಗಿರೀಶ್ ಭಟ್
ಅಧ್ಯಕ್ಷರು
ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
# 15109, ‘ಅನಿಕೇತನ’, ಮೊಡಂಕಾಫು
ಜೋಡುಮಾರ್ಗ ಅಂಚೆ, ಬಂಟ್ವಾಳ ತಾ||
ದ.ಕ. ಜಿಲ್ಲೆ- 574219
ಮೊ:99014-13974
giriajakkala@yahoo.co.in

ಜ್ಞಾನಪೀಠ ಪ್ರಶಸ್ತಿ, ರಾಜ್ಯ, ರಾಷ್ಟ್ರಮಟ್ಟದ ಸಾಹಿತ್ಯ ಪ್ರಶಸ್ತಿ ಪುರಸ್ಕೃತರ ಮತ್ತು ಶ್ರೇಷ್ಠ ಸಾಹಿತಿ/ಲೇಖಕರುಗಳ ಸಾಹಿತ್ಯವನ್ನು ರಾಷ್ಟ್ರೀಯ ಮತ್ತು ಜಾಗತಿಕ ಭಾಷೆಗಳಲ್ಲಿ ಅನುವಾದಿಸಿ ಪ್ರಚುರ ಪಡಿಸುವುದು.
ಇತರ ರಾಷ್ಟ್ರೀಯ ಮಹತ್ವದ ಸಾಹಿತಿ/ಲೇಖಕರ ಕೃತಿಗಳನ್ನು ಕನ್ನಡಕ್ಕೆ ತರುವುದು.

ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಕುವೆಂಪು ಅವರ ಬರೆಹಗಳನ್ನು ಕುರಿತು ಅಧ್ಯಯನ ಮಾಡಲು ಹಾಗುಅವರ ಕೃತಿಗಳನ್ನು ಅನ್ಯ ಭಾರತೀಯ ಭಾಷೆಗಳಿಗೆ ಅನುವಾದ ಮಾಡಲು ಅನುಕೂಲವಾಗುವಂತೆ ಕುವೆಂಪು ಅವರ ಹೆಸರಿನಲ್ಲಿ ಕುವೆಂಪು ಫೆಲೋಷಿಪ್‌ಗಳನ್ನು ನೀಡಲಾಗುತ್ತದೆ.

ಕುವೆಂಪು ಭಾಷಾ ಭಾರತಿ ಪ್ರಾಧಿಕಾರ

ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾನಿಲಯ ಹಿಂಬಾಗ,
ಮಲ್ಲತ್ತಹಳ್ಳಿ, ಬೆಂಗಳೂರು - 560056
ದೂರವಾಣಿ: 080 - 23183311, 23183312
ವಿದ್ಯನ್ಮಾನ ಅಂಚೆ: kbbp-bengaluru@ka.gov.in