ತಾಂತ್ರಿಕ ತೊಂದರೆಯಿಂದಾಗಿ ಆನ್ ಲೈನ್ ಮಾರಾಟ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. - ಹೆಚ್ಚಿನ ಮಾಹಿತಿಗೆ |

ವಿಚಾರ ಸಾಹಿತ್ಯ

ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮಗ್ರ ಬರೆಹಗಳು ಮತ್ತು ಭಾಷಣಗಳು

ಸಂಪುಟ-1 (ಪರಿಷ್ಕರಣೆ) 2016

- ವಿವಿಧ ಅನುವಾದಕರು -


ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಗ್ರ ಬರಹಗಳು ಮತ್ತು ಭಾಷಣಗಳು ಮಾಲಿಕೆಯ ಈ ಮೊದಲ ಸಂಪುಟದಲ್ಲಿ ಭಾರತದಲ್ಲಿನ ಜಾತಿಗಳು, ಅವುಗಳ ರಚನಾಕ್ರಮ, ಉತ್ಪತ್ತಿ ಮತ್ತು ವಿಕಾಸ, ವರ್ಣ - ಜಾತಿಗಳ ಸಮೀಕ್ಷೆ, ಅವುಗಳ ನಿರ್ಮೂಲನೆ, ಭಾಷಾವಾರು ಪ್ರಾಂತ್ಯ ರಚನೆ ಕುರಿತಾದ ವಿಚಾರಗಳು, ಭಾರತದಲ್ಲಿ ನಾಯಕರು ಮತ್ತು ನಾಯಕಾರಾಧನೆ, ಸಂವಿಧಾನಾತ್ಮಕ ಸುಧಾರಣೆಗಳ ಬಗ್ಗೆ ಸೌತ್ ಬರೊ ಸಮಿತಿಗೆ ನೀಡಿದ ಸಾಕ್ಷ್ಯ, ಒಕ್ಕೂಟ ವ್ಯವಸ್ಥೆ, ಕೋಮು ಪ್ರಾತಿನಿಧ್ಯ, ಅಲ್ಪಸಂಖ್ಯಾತರು ಹಾಗೂ ದೇಶದಲ್ಲಿನಸಣ್ಣ ಹಿಡುವಳಿಗಳ ಸಮಸ್ಯೆಗಳು ಮತ್ತು ಪರಿಹಾರಗಳು ಇತ್ಯಾದಿ ವಿಷಯಗಳನ್ನು ಈ ಸಂಪುಟದಲ್ಲಿ ಕಾಣಬಹುದು.
ಪುಸ್ತಕದ ಕೋಡ್ KBBP 0012
ಪ್ರಕಾರಗಳು ವಿಚಾರ ಸಾಹಿತ್ಯ
ಲೇಖಕರು ವಿವಿಧ ಅನುವಾದಕರು
ಭಾಷೆ ಕನ್ನಡ
ಪ್ರಕಟಿತ ವರ್ಷ 2015
ಬೆಲೆ 50/-
ರಿಯಾಯಿತಿ 50%
ಪಾವತಿಸಬೇಕಾದ ಮೊತ್ತ ₹ 25/-
ಪುಟಗಳು 606

Covid 19 ಸೋಂಕು ಹಾವಳಿಯಿಂದಾಗಿ ಕೆಲ ಪ್ರದೇಶಗಳಲ್ಲಿ ಪೋಸ್ಟಲ್ / ಕೋರಿಯರ್ ಸೇವೆ ಇನ್ನೂ ಪೂರ್ಣವಾಗಿ ಸಮರ್ಪಕವಾಗಿ ನಿಗದಿತ ಸಮಯದಲ್ಲಿ ಪುಸ್ತಕಗಳನ್ನು ತಲುಪಿಸದೇ ಇರುವುದನ್ನು ಗಮನಿಸಲಾಗಿದೆ. ತಾಂತ್ರಿಕ ತೊಂದರೆಯಿಂದಾಗಿ
ಆನ್ ಲೈನ್ ಮಾರಾಟ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಲಭ್ಯವಿಲ್ಲ