ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಹೊಸ 25 ಪುಸ್ತಕಗಳ ಮಾರಾಟದ ಕುರಿತು - ಹೆಚ್ಚಿನ ಮಾಹಿತಿಗೆ |

ಕಥೆಗಳು

ಈ ಬೆಟ್ಟಗಳೇ ನಮ್ಮ ಮನೆಗಳು

- ಹೆಚ್. ಎಸ್. ಎಂ ಪ್ರಕಾಶ್ -


"ದೂರದ ಕನ್ನಡದವರಾದ ನಮಗೆ ಭಿನ್ನವಾಗಿ ಕಾಣಿಸುವ, ಭಿನ್ನ ಲೋಕವೆಂದೇ ತೋರುವ ನಾಗಾಲ್ಯಾಂಡ್ನ ಸನ್ನಿವೇಶಗಳು, ಸಮಸ್ಯೆಗಳನ್ನು ಹಿನ್ನೆಲೆಯಾಗಿಟ್ಟುಕೊಂಡು, ಅಲ್ಲಿನ ಸಂಸ್ಕೃತಿ, ದಿನನಿತ್ಯದ ನಡವಳಿಕೆ ಇವುಗಳನ್ನು ಬಿಂಬಸಲೆಂದೇ ತೆಮ್ಸುಲಾ ಆವೋ ಅವರು ಬರೆದ ಕಥೆಗಳ ಗುಚ್ಛ ಈ ಕೃತಿ. ಆ ಜನರ ನೋವು, ಕಷ್ಟ, ಸಂಕಟಗಳ ಚಿತ್ರಣ ನಮಗೆ ಬೇರೊಂದು ಅನುಭವವನ್ನು ಕೊಟ್ಟು ಅನ್ಯಲೋಕಕ್ಕೆ ನಮ್ಮನ್ನು ಕೊಂಡೊಯ್ಯುತ್ತವೆ. ಆ ಪ್ರದೇಶದಲ್ಲಿ ಉದ್ಯೋಗದಲ್ಲಿದ್ದ ಡಾ. ಎಚ್.ಎಸ್.ಎಂ. ಪ್ರಕಾಶ್ ಅವರು ಸ್ಥಳೀಯವಾಗಿದ್ದ ಹಾಗೂ ವಿಶಿಷ್ಟವಾಗಿದ್ದ ತಮ್ಮ ಅನುಭವಗಳ ಸಹಾಯದಿಂದ ಕನ್ನಡಕ್ಕೆ ಈ ಸಂಕಲನವನ್ನು ತರುವ ಮೂಲಕ ಕನ್ನಡಕ್ಕೆ ಒಂದು ಉತ್ತಮ ಕೊಡುಗೆಯನ್ನು ನೀಡಿದ್ದಾರೆ.
"
ಪುಸ್ತಕದ ಕೋಡ್ KBBP 0124
ಪ್ರಕಾರಗಳು ಕಥೆಗಳು
ಲೇಖಕರು ಹೆಚ್. ಎಸ್. ಎಂ ಪ್ರಕಾಶ್
ಭಾಷೆ ಕನ್ನಡ
ಪ್ರಕಟಿತ ವರ್ಷ 2010
ಬೆಲೆ 80/-
ರಿಯಾಯಿತಿ 30%
ಪಾವತಿಸಬೇಕಾದ ಮೊತ್ತ ₹ 56/-
ಪುಟಗಳು 210

ಬಯಕೆ ಪಟ್ಟಿ