ಟೆಂಡರ್ ಪ್ರಕಟಣೆ - ಹೆಚ್ಚಿನ ಮಾಹಿತಿಗೆ | ಗಿರಿಜನ ಉಪಯೋಜನೆಯಡಿ (ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ) ಫೆಲೋಷಿಪ್ ಅರ್ಜಿ - ಹೆಚ್ಚಿನ ಮಾಹಿತಿಗೆ | ಕುವೆಂಪು ಜನ್ಮದಿನಾಚರಣೆ - ಹೆಚ್ಚಿನ ಮಾಹಿತಿಗೆ | ಕುವೆಂಪು ಸಾಹಿತ್ಯ ಸಂವಾದ ಸಮಾವೇಶ ಕಾರ್ಯಕ್ರಮ - ಹೆಚ್ಚಿನ ಮಾಹಿತಿಗೆ | ಆಫ್ರಿಕನ್ ಸಾಹಿತ್ಯ – ಪುಸ್ತಕದ ಬಿಡುಗಡೆ ಹಾಗೂ ವಿಚಾರಸಂಕಿರಣ - ಹೆಚ್ಚಿನ ಮಾಹಿತಿಗೆ | ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕ ಬಹುಮಾನ ಯೋಜನೆಯಡಿ ಪುಸ್ತಕ ಸ್ವೀಕೃತಿ ಕೊನೆಯ ದಿನಾಂಕವನ್ನು ದಿನಾಂಕ:15.09.2017 ರಿಂದ 30.09.2017ರ ವರೆಗೆ ವಿಸ್ತರಿಸಲಾಗಿದೆ. - ಹೆಚ್ಚಿನ ಮಾಹಿತಿಗೆ | ಅನುವಾದಿತ ಪುಸ್ತಕಗಳಿಗೆ ನೀಡಲಿರುವ 2016ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಪುಸ್ತಕಗಳನ್ನು ಆಹ್ವಾನಿಸುವ ಕುರಿತು. - ಹೆಚ್ಚಿನ ಮಾಹಿತಿಗೆ | ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ Android App - ಹೆಚ್ಚಿನ ಮಾಹಿತಿಗೆ | ಹಿಂದಿನ ಮೂರು ವರ್ಷದ ಅವಧಿಯಲ್ಲಿನ ಪ್ರಕಟಣೆಗಳ ಪುಸ್ತಕ ಸೂಚಿ... - ಹೆಚ್ಚಿನ ಮಾಹಿತಿಗೆ | ಪ್ರಾಧಿಕಾರದ ಎಲ್ಲ ಪ್ರಕಟಣೆಗಳ ಲೋಕಾರ್ಪಣೆ ಸಮಾರಂಭ - ಹೆಚ್ಚಿನ ಮಾಹಿತಿಗೆ |

ಕಾದಂಬರಿ

ಹಮ್ಮು-ಬಿಮ್ಮು

- ದೇ. ಜವರೇಗೌಡ -


"ಜೇನ್ ಆಸ್ಟಿನ್ ಇಂಗ್ಲಿಷ್ ಓದುಗರ ಹೃದಯಮಂದಿರದಲ್ಲಿ ಪ್ರತಿಷ್ಠಿತಳಾಗಿರುವ ಇಂಗ್ಲಿಷ್ ಕಾದಂಬರಿಕಾರ್ತಿ. ಭಾವಾವೇಶವಿಲ್ಲದ, ಅತಿರೇಕಕ್ಕೆ ಆಸ್ಪದವಿಲ್ಲದ ಬರವಣಿಗೆ ಆಕೆಯದು. ಅಲ್ಪಾವಧಿಯಲ್ಲಿ ನಡೆಯುವ ಈ ಕತೆಯಲ್ಲಿ ಘಟನೆಗಳ ಪ್ರವಾಹವಿದೆ. ಪಾತ್ರಗಳ ಗುಣದೋಷಗಳ ದೌರ್ಬಲ್ಯದಿಂದ, ತಪ್ಪೆಣಿಕೆಗಳಿಂದ ತೊಡರಗಳನ್ನು ಮೈಮೇಲೆ ಎಳೆದುಕೊಂಡು, ಅದರಿಂದ ಹೊಸ ಸನ್ನಿವೇಶಗಳನ್ನು ಸೃಷ್ಟಿಸಿಕೊಂಡು ಕತೆ ಮುಂದುವರಿಯುತ್ತದೆ. ಓದುಗರ ಕುತೂಹಲ, ಆಸಕ್ತಿಗಳನ್ನು ಬೆಳೆಸುತ್ತಾ ಹೋಗುವ ಈ ಕತೆ ಒಟ್ಟಾರೆಯಾಗಿ ಸರಳವಾಗಿದೆ.
"
ಪುಸ್ತಕದ ಕೋಡ್ KBBP 0150
ಪ್ರಕಾರಗಳು ಕಾದಂಬರಿ
ಲೇಖಕರು ದೇ. ಜವರೇಗೌಡ
ಭಾಷೆ ಕನ್ನಡ
Published 2007
ಬೆಲೆ 100/-
ರಿಯಾಯಿತಿ 50%
ಪಾವತಿಸಬೇಕಾದ ಮೊತ್ತ ₹ 50/-
ಪುಟಗಳು 356

ಬಯಕೆ ಪಟ್ಟಿ