ರಾಷ್ಟ್ರೀಯ ವಿಚಾರಸಂಕಿರಣ - ಹೆಚ್ಚಿನ ಮಾಹಿತಿಗೆ | ಭಾಷಾಂತರ ಅಧ್ಯಯನದಲ್ಲಿ ಸಾಂಸ್ಕೃತಿಕ ತಿರುವು - ಹೆಚ್ಚಿನ ಮಾಹಿತಿಗೆ | ತೆಲುಗು ಕತೆಗಳ ಕನ್ನಡ ಅನುವಾದ ಕಮ್ಮಟ - ಹೆಚ್ಚಿನ ಮಾಹಿತಿಗೆ | ಟೆಂಡರ್ ಪ್ರಕಟಣೆ - ಹೆಚ್ಚಿನ ಮಾಹಿತಿಗೆ | ಗಿರಿಜನ ಉಪಯೋಜನೆಯಡಿ (ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ) ಫೆಲೋಷಿಪ್ ಅರ್ಜಿ - ಹೆಚ್ಚಿನ ಮಾಹಿತಿಗೆ | ಕುವೆಂಪು ಜನ್ಮದಿನಾಚರಣೆ - ಹೆಚ್ಚಿನ ಮಾಹಿತಿಗೆ | ಕುವೆಂಪು ಸಾಹಿತ್ಯ ಸಂವಾದ ಸಮಾವೇಶ ಕಾರ್ಯಕ್ರಮ - ಹೆಚ್ಚಿನ ಮಾಹಿತಿಗೆ | ಆಫ್ರಿಕನ್ ಸಾಹಿತ್ಯ – ಪುಸ್ತಕದ ಬಿಡುಗಡೆ ಹಾಗೂ ವಿಚಾರಸಂಕಿರಣ - ಹೆಚ್ಚಿನ ಮಾಹಿತಿಗೆ | ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕ ಬಹುಮಾನ ಯೋಜನೆಯಡಿ ಪುಸ್ತಕ ಸ್ವೀಕೃತಿ ಕೊನೆಯ ದಿನಾಂಕವನ್ನು ದಿನಾಂಕ:15.09.2017 ರಿಂದ 30.09.2017ರ ವರೆಗೆ ವಿಸ್ತರಿಸಲಾಗಿದೆ. - ಹೆಚ್ಚಿನ ಮಾಹಿತಿಗೆ | ಅನುವಾದಿತ ಪುಸ್ತಕಗಳಿಗೆ ನೀಡಲಿರುವ 2016ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಪುಸ್ತಕಗಳನ್ನು ಆಹ್ವಾನಿಸುವ ಕುರಿತು. - ಹೆಚ್ಚಿನ ಮಾಹಿತಿಗೆ |

ಕಾದಂಬರಿ

ಮಹಾತ್ಮರ ಬರವಿಗಾಗಿ

- ಚಿ.ನ.ಮಂಗಳ -


"ಭಾರತೀಯ ಇಂಗ್ಲಿಷ್ ಸಾಹಿತ್ಯದ ಲೇಖಕರಲ್ಲಿ ಆರ್. ಕೆ. ನಾರಾಯಣ್ ಅವರು ಅಗ್ರಗಣ್ಯರು. ಇವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ಅಭೂತಪೂರ್ವ ಇತಿಹಾಸವನ್ನು ಬರೆದ ಮಹಾತ್ಮಾ ಗಾಂಧೀಜಿ ಅವರ ವ್ಯಕ್ತಿತ್ವದ ವಿಶಿಷ್ಟ ಮುಖವನ್ನು ಪರಿಣಾಮಕಾರಿಯಾಗಿ ಚಿತ್ರಿಸಿರುವ ಅಪರೂಪದ ರಚನೆ ವೆಯ್ಟಿಂಗ್ ಫಾರ್ ದ ಮಹಾತ್ಮ. ಅದರ ಚೊಕ್ಕವಾದ ಅನುವಾದ ಪ್ರೊ. ಚಿ.ನ. ಮಂಗಳ ಅವರ ಮಹಾತ್ಮರ ಬರವಿಗಾಗಿ. ತಂದೆ ತಾಯಿಗಳಿಲ್ಲದೆ ಅಜ್ಜಿಯ ಪೋಷಣೆಯಲ್ಲಿ ಬೆಳೆದ ಶ್ರೀರಾಮ್ ಮಹಾತ್ಮರ ಬಳಿ ಸೇರಿಕೊಳ್ಳುತ್ತಾನೆ, ಜೈಲಿಗೆ ಹೋಗುತ್ತಾನೆ, ದೇಶಕ್ಕೆ ಸ್ವಾತಂತ್ರ್ಯ ಬರುತ್ತದೆ, ಸಂತಸದ ನಂತರದ ಗಾಂಧಿಹತ್ಯೆಯ ಕ್ಷಣದಲ್ಲಿ ಅವನು ತನ್ನ ಭಾವೀ ಪತ್ನಿಯ ಜೊತೆಯಲ್ಲಿದ್ದು ಆ ದುರಂತ ಕ್ಷಣಕ್ಕೆ ಸಾಕ್ಷಿಯಾಗುತ್ತಾನೆ.
"
ಪುಸ್ತಕದ ಕೋಡ್ KBBP 0156
ಪ್ರಕಾರಗಳು ಕಾದಂಬರಿ
ಲೇಖಕರು ಚಿ.ನ.ಮಂಗಳ
ಭಾಷೆ ಕನ್ನಡ
Published 2010
ಬೆಲೆ 100/-
ರಿಯಾಯಿತಿ 30%
ಪಾವತಿಸಬೇಕಾದ ಮೊತ್ತ ₹ 70/-
ಪುಟಗಳು 238

ಬಯಕೆ ಪಟ್ಟಿ