ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಹೊಸ 25 ಪುಸ್ತಕಗಳ ಮಾರಾಟದ ಕುರಿತು - ಹೆಚ್ಚಿನ ಮಾಹಿತಿಗೆ |

ವಿಚಾರ ಸಾಹಿತ್ಯ

ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮಗ್ರ ಬರೆಹಗಳು ಮತ್ತು ಭಾಷಣಗಳು

ಸಂಪುಟ-13 (ಪರಿಷ್ಕರಣೆ) 2016

- ವಿವಿಧ ಅನುವಾದಕರು -


ಸಂಪುಟ ೧೨ ರ ಮುಂದುವರಿದ ಭಾಗವಾದ ಈ ಸಂಪುಟದಲ್ಲಿಯೂ ಸಹ ಸಂವಿಧಾನ ರಚನಾ ಸಭೆಯಲ್ಲಿ ಡಾ. ಅಂಬೇಡ್ಕರ್ ಅವರು ಸಿದ್ಧಪಡಿಸಿ ಮಂಡಿಸಿದ ಭಾರತ ಸಂವಿಧಾನದ ವಿಧಿಗಳು ಮತ್ತು ಕಲಂಗಳ ಮೇಲೆ ಮುಂದುವರಿದ ಚರ್ಚೆ ಮತ್ತು ಅವುಗಳ ಅನುಮೋದನೆ ಬಗ್ಗೆ ಸವಿವರವಾದ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ಪುಸ್ತಕದ ಕೋಡ್ KBBP 0024
ಪ್ರಕಾರಗಳು ವಿಚಾರ ಸಾಹಿತ್ಯ
ಲೇಖಕರು ವಿವಿಧ ಅನುವಾದಕರು
ಭಾಷೆ ಕನ್ನಡ
ಪ್ರಕಟಿತ ವರ್ಷ 2015
ಬೆಲೆ 50/-
ರಿಯಾಯಿತಿ 20%
ಪಾವತಿಸಬೇಕಾದ ಮೊತ್ತ ₹ 40/-
ಪುಟಗಳು 598

ಬಯಕೆ ಪಟ್ಟಿ ಲಭ್ಯವಿಲ್ಲ