ರಾಷ್ಟ್ರೀಯ ವಿಚಾರಸಂಕಿರಣ - ಹೆಚ್ಚಿನ ಮಾಹಿತಿಗೆ | ಭಾಷಾಂತರ ಅಧ್ಯಯನದಲ್ಲಿ ಸಾಂಸ್ಕೃತಿಕ ತಿರುವು - ಹೆಚ್ಚಿನ ಮಾಹಿತಿಗೆ | ತೆಲುಗು ಕತೆಗಳ ಕನ್ನಡ ಅನುವಾದ ಕಮ್ಮಟ - ಹೆಚ್ಚಿನ ಮಾಹಿತಿಗೆ | ಟೆಂಡರ್ ಪ್ರಕಟಣೆ - ಹೆಚ್ಚಿನ ಮಾಹಿತಿಗೆ | ಗಿರಿಜನ ಉಪಯೋಜನೆಯಡಿ (ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ) ಫೆಲೋಷಿಪ್ ಅರ್ಜಿ - ಹೆಚ್ಚಿನ ಮಾಹಿತಿಗೆ | ಕುವೆಂಪು ಜನ್ಮದಿನಾಚರಣೆ - ಹೆಚ್ಚಿನ ಮಾಹಿತಿಗೆ | ಕುವೆಂಪು ಸಾಹಿತ್ಯ ಸಂವಾದ ಸಮಾವೇಶ ಕಾರ್ಯಕ್ರಮ - ಹೆಚ್ಚಿನ ಮಾಹಿತಿಗೆ | ಆಫ್ರಿಕನ್ ಸಾಹಿತ್ಯ – ಪುಸ್ತಕದ ಬಿಡುಗಡೆ ಹಾಗೂ ವಿಚಾರಸಂಕಿರಣ - ಹೆಚ್ಚಿನ ಮಾಹಿತಿಗೆ | ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕ ಬಹುಮಾನ ಯೋಜನೆಯಡಿ ಪುಸ್ತಕ ಸ್ವೀಕೃತಿ ಕೊನೆಯ ದಿನಾಂಕವನ್ನು ದಿನಾಂಕ:15.09.2017 ರಿಂದ 30.09.2017ರ ವರೆಗೆ ವಿಸ್ತರಿಸಲಾಗಿದೆ. - ಹೆಚ್ಚಿನ ಮಾಹಿತಿಗೆ | ಅನುವಾದಿತ ಪುಸ್ತಕಗಳಿಗೆ ನೀಡಲಿರುವ 2016ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಪುಸ್ತಕಗಳನ್ನು ಆಹ್ವಾನಿಸುವ ಕುರಿತು. - ಹೆಚ್ಚಿನ ಮಾಹಿತಿಗೆ |

ಕವಿತೆಗಳು

ರೆಕ್ಕೆಯೊಡೆದ ಮುಗಿಲು

- ಜ.ನಾ ತೇಜಶ್ರೀ -


ಜ.ನಾ. ತೇಜಶ್ರೀಯವರು ಅನ್ಯದೇಶಗಳ 68 ಮಹಿಳಾ ಲೇಖಕರ ನೂರು ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದು, ಇದನ್ನು ರೆಕ್ಕೆಯೊಡೆದ ಮುಗಿಲು ಶಿರೋನಾಮೆಯಡಿ ಕುವೆಂಪು ಭಾಷಾಭಾರತಿ ಪ್ರಾಧಿಕಾರವು ಪ್ರಕಟಿಸಿದೆ.
ಇಲ್ಲಿನ ಕವಿತೆಗಳು ಹೆಚ್ಚಾಗಿ ಹೆಣ್ಣಿನ ನೋವು ನಲಿವುಗಳನ್ನು ಹೇಳುತ್ತವೆ. ಇಲ್ಲಿರುವ ಕವನಗಳ ಅನುಭವಲೋಕ ಮತ್ತು ಸಂವೇದನೆಗಳು ಒಂದಕ್ಕಿಂತ ಮತ್ತೊಂದು ಹೇಗೆ ಭಿನ್ನವಾಗಿವೆ ಎಂಬುದನ್ನು ತೋರಿಸುತ್ತವೆ. ಈ ಸಂಕಲನದಲ್ಲಿರುವ ಕವಿತೆಗಳ ಲೇಖಕರ ಸಂಕ್ಷಿಪ್ತ ಪರಿಚಯವೂ ಸಹ ಒದುಗರಿಗೆ ಲಭ್ಯವಾಗುತ್ತದೆ.
ಪುಸ್ತಕದ ಕೋಡ್ KBBP 0258
ಪ್ರಕಾರಗಳು ಕವಿತೆಗಳು
ಲೇಖಕರು ಜ.ನಾ ತೇಜಶ್ರೀ
ಭಾಷೆ ಕನ್ನಡ
Published 2016
ಬೆಲೆ 100/-
ರಿಯಾಯಿತಿ 15%
ಪಾವತಿಸಬೇಕಾದ ಮೊತ್ತ ₹ 85/-
ಪುಟಗಳು 196

ಬಯಕೆ ಪಟ್ಟಿ