2019ನೇ ಸಾಲಿನ ಪುಸ್ತಕ ಬಹುಮಾನ ಪುರಸ್ಕೃತರು - ಹೆಚ್ಚಿನ ಮಾಹಿತಿಗೆ | 2020ನೇ ಸಾಲಿನ ಗೌರವ ಪ್ರಶಸ್ತಿ ಪುರಸ್ಕೃತರ ಪುರಸ್ಕೃತರು - ಹೆಚ್ಚಿನ ಮಾಹಿತಿಗೆ | ಟೆಂಡರ್ ಪ್ರಕಟಣೆ : (ಇ-ಪ್ರಕ್ಯೂರ್ ಮೆಂಟ್ ಪೋರ್ಟಲ್ ಮೂಲಕ ಮಾತ್ರ) - ಹೆಚ್ಚಿನ ಮಾಹಿತಿಗೆ | ೨೦೨೦-೨೧ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳು ಮತ್ತು ೨೦೧೯ನೇ ಸಾಲಿನ ಪುಸ್ತಕ ಬಹುಮಾನಗಳ ಕುರಿತು - ಹೆಚ್ಚಿನ ಮಾಹಿತಿಗೆ |

ವಿಚಾರ ಸಾಹಿತ್ಯ

ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮಗ್ರ ಬರೆಹಗಳು ಮತ್ತು ಭಾಷಣಗಳು

ಸಂಪುಟ-15(ಪರಿಷ್ಕರಣೆ) 2016

- ವಿವಿಧ ಅನುವಾದಕರು -


ಹಿಂದೂ ಕೋಡ್ ಮಸೂದೆಯ ಮೇಲೆ ೧೯೫೧ರ ಫೆಬ್ರವರಿಯಿಂದ ಸೆಪ್ಟಂಬರ್ ೧೯೫೧ ರವರೆಗೆ ನಡೆದ ಚರ್ಚೆಯನ್ನು ಈ ಸಂಪುಟವು ಒಳಗೊಂಡಿದೆ. ಇದರ ಜೊತೆಗೆ ಸ್ವತಂತ್ರ ಭಾರತ ಸರ್ಕಾರದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ ಅಂಬೇಡ್ಕರ್ ಅವರು ಮಾಡಿದ್ದ ಭಾಷಣಗಳಿಗೆ ಸಂಪ್ರದಾಯವಾದಿಗಳಿಂದ ಬಂದ ಟೀಕೆಗಳಿಗೆ ಅಂದರೆ ಆಸ್ತಿಯಲ್ಲಿ ಸ್ತ್ರೀಯರಿಗೆ ಹಕ್ಕು, ದತ್ತು ಸ್ವೀಕಾರದ ವಿಧಾನ ಮತ್ತು ಸಂರಕ್ಷಕತ್ವ, ವಿವಾಹ ವಿಚ್ಛೇದನೆ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಧರ್ಮದೇವ ವಿದ್ಯಾವಾಚಸ್ಪತಿಯವರು ಉತ್ತರಿಸಿದ್ದು, ಅಂಬೇಡ್ಕರ್ ಅವರು ವಾದವು ಹೇಗೆ ಹಿಂದೂ ಶಾಸ್ತ್ರ ಗ್ರಂಥಗಳ ಸಮರ್ಥನೆಯನ್ನು ಹೊಂದಿತ್ತು ಎಂಬುದನ್ನು ವಿವರಿಸಿ ಬರೆದಿರುವ ಲೇಖನವನ್ನೂ ಈ ಸಂಪುಟವು ಒಳಗೊಂಡಿದೆ.
ಪುಸ್ತಕದ ಕೋಡ್ KBBP 0026
ಪ್ರಕಾರಗಳು ವಿಚಾರ ಸಾಹಿತ್ಯ
ಲೇಖಕರು ವಿವಿಧ ಅನುವಾದಕರು
ಭಾಷೆ ಕನ್ನಡ
ಪ್ರಕಟಿತ ವರ್ಷ 2015
ಬೆಲೆ 50/-
ರಿಯಾಯಿತಿ 50%
ಪಾವತಿಸಬೇಕಾದ ಮೊತ್ತ ₹ 25/-
ಪುಟಗಳು 584

ಕೋವಿಡ್-19 ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪುಸ್ತಕವನ್ನು ಬುಕ್ ಮಾಡಿದಲ್ಲಿ, ಪುಸ್ತಕಗಳು ತಲುಪಲು ಕನಿಷ್ಟ 07 ರಿಂದ 10 ದಿವಸಗಳ ಕಾಲಾವಧಿ ಬೇಕಾಗಬಹುದು ಎಂಬ ವಿಷಯವನ್ನು ದಯಮಾಡಿ ಗಮನಿಸುವುದು.

ಬಯಕೆ ಪಟ್ಟಿ ಲಭ್ಯವಿಲ್ಲ