ಟೆಂಡರ್ ಪ್ರಕಟಣೆ - ಹೆಚ್ಚಿನ ಮಾಹಿತಿಗೆ | ಗಿರಿಜನ ಉಪಯೋಜನೆಯಡಿ (ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ) ಫೆಲೋಷಿಪ್ ಅರ್ಜಿ - ಹೆಚ್ಚಿನ ಮಾಹಿತಿಗೆ | ಕುವೆಂಪು ಜನ್ಮದಿನಾಚರಣೆ - ಹೆಚ್ಚಿನ ಮಾಹಿತಿಗೆ | ಕುವೆಂಪು ಸಾಹಿತ್ಯ ಸಂವಾದ ಸಮಾವೇಶ ಕಾರ್ಯಕ್ರಮ - ಹೆಚ್ಚಿನ ಮಾಹಿತಿಗೆ | ಆಫ್ರಿಕನ್ ಸಾಹಿತ್ಯ – ಪುಸ್ತಕದ ಬಿಡುಗಡೆ ಹಾಗೂ ವಿಚಾರಸಂಕಿರಣ - ಹೆಚ್ಚಿನ ಮಾಹಿತಿಗೆ | ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕ ಬಹುಮಾನ ಯೋಜನೆಯಡಿ ಪುಸ್ತಕ ಸ್ವೀಕೃತಿ ಕೊನೆಯ ದಿನಾಂಕವನ್ನು ದಿನಾಂಕ:15.09.2017 ರಿಂದ 30.09.2017ರ ವರೆಗೆ ವಿಸ್ತರಿಸಲಾಗಿದೆ. - ಹೆಚ್ಚಿನ ಮಾಹಿತಿಗೆ | ಅನುವಾದಿತ ಪುಸ್ತಕಗಳಿಗೆ ನೀಡಲಿರುವ 2016ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಪುಸ್ತಕಗಳನ್ನು ಆಹ್ವಾನಿಸುವ ಕುರಿತು. - ಹೆಚ್ಚಿನ ಮಾಹಿತಿಗೆ | ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ Android App - ಹೆಚ್ಚಿನ ಮಾಹಿತಿಗೆ | ಹಿಂದಿನ ಮೂರು ವರ್ಷದ ಅವಧಿಯಲ್ಲಿನ ಪ್ರಕಟಣೆಗಳ ಪುಸ್ತಕ ಸೂಚಿ... - ಹೆಚ್ಚಿನ ಮಾಹಿತಿಗೆ | ಪ್ರಾಧಿಕಾರದ ಎಲ್ಲ ಪ್ರಕಟಣೆಗಳ ಲೋಕಾರ್ಪಣೆ ಸಮಾರಂಭ - ಹೆಚ್ಚಿನ ಮಾಹಿತಿಗೆ |

ವಿಚಾರ ಸಾಹಿತ್ಯ

ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮಗ್ರ ಬರೆಹಗಳು ಮತ್ತು ಭಾಷಣಗಳು

ಸಂಪುಟ-16 (ಪರಿಷ್ಕರಣೆ) 2016

- ವಿವಿಧ ಅನುವಾದಕರು -


ಡಾ. ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ಭಾಗವಹಿಸಿದ ೧೯೪೭ರ ನವೆಂಬರ್ ನಿಂದ ೧೯೫೬ ಡಿಸೆಂಬರ್ ವರೆಗಿನ ಸಂಸತ್ ಚರ್ಚೆಗಳನ್ನು ಈ ಸಂಪುಟದಲ್ಲಿ ಕಾಣಬಹುದಾಗಿದೆ. ಇಲ್ಲಿನ ಚರ್ಚೆಯ ವಿಷಯಗಳ ವ್ಯಾಪ್ತಿ ಬಹಳ ವಿಶಾಲವಾದುದಾಗಿದೆ. ವಿದೇಶಿ ವಿನಿಮಯ ತಿದ್ದುಪಡಿ ವಿಧೇಯಕ, ಸಂಯುಕ್ತ ನ್ಯಾಯಾಲಯಗಳ ವಿಧೇಯಕ, ಕೇಂದ್ರ ಸರ್ಕಾರ ಮತ್ತು ಸಂಸತ್ತಿನ ಕಾಯಿದೆ, ಸೇನಾ ಮಸೂದೆ, ಭಾರತ ಜಕಾತಿ ಮಸೂದೆ, ಪ್ರಜಾಪ್ರಾತಿನಿಧ್ಯ ಮಸೂದೆ, ಸಂಘಗಳ ನೋಂದಣಿ, ಸರ್ವೋಚ್ಛ ನ್ಯಾಯಾಲಯದ ನ್ಯಾಯವಾದಿಗಳ ವಿಧೇಯಕ, ಸಂವಿಧಾನಕ್ಕೆ ತಂದ ತಿದ್ದುಪಡಿ ವಿಧೇಯಕಗಳು, ಸಿವಿಲ್ ಪ್ರಕ್ರಿಯಾ ಸಂಹಿತೆ ಮೊದಲಾದ ಮಸೂದೆಗಳು ಹಾಗೂ ಸಂಸತ್ ಸದಸ್ಯರ ನಡತೆ, ಮತಕ್ಷೇತ್ರಗಳ ಪುನರ್ವಿಂಗಡಣೆ, ರಾಜ್ಯಗಳ ಪುನರ್ವಿಂಗಡಣಾ ವಿಧೇಯಕ ಮೊದಲಾದ ಅಂಶಗಳನ್ನು ಈ ಸಂಪುಟ ಒಳಗೊಂಡಿದೆ.
ಪುಸ್ತಕದ ಕೋಡ್ KBBP 0027
ಪ್ರಕಾರಗಳು ವಿಚಾರ ಸಾಹಿತ್ಯ
ಲೇಖಕರು ವಿವಿಧ ಅನುವಾದಕರು
ಭಾಷೆ ಕನ್ನಡ
Published 2015
ಬೆಲೆ 50/-
ರಿಯಾಯಿತಿ 20%
ಪಾವತಿಸಬೇಕಾದ ಮೊತ್ತ ₹ 40/-
ಪುಟಗಳು 1030

ಬಯಕೆ ಪಟ್ಟಿ ಲಭ್ಯವಿಲ್ಲ