ಅನುವಾದಗಳಲ್ಲಿ ಅಡಗಿ ಕೂರುವ ಭಾರತ ಮತ್ತು ಯುರೋಪಿನ ನಂಟು ಕಮ್ಮಟ - ಉಜಿರೆ - ಹೆಚ್ಚಿನ ಮಾಹಿತಿಗೆ | ಅನುವಾದಿತ ಪುಸ್ತಕಗಳಿಗೆ ನೀಡಲಿರುವ 2019ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಪುಸ್ತಕಗಳನ್ನು ಆಹ್ವಾನಿಸಿರುವ ಕುರಿತು - ಹೆಚ್ಚಿನ ಮಾಹಿತಿಗೆ |

ವಿಚಾರ ಸಾಹಿತ್ಯ

ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮಗ್ರ ಬರೆಹಗಳು ಮತ್ತು ಭಾಷಣಗಳು

ಸಂಪುಟ-18(ಪರಿಷ್ಕರಣೆ) 2016

- ವಿವಿಧ ಅನುವಾದಕರು -


ಈ ಸಂಪುಟದಲ್ಲಿ ರಾಷ್ಟ್ರ ನಿರ್ಮಾಣ ಮತ್ತು ಅದರಲ್ಲಿನ ಪ್ರಜಾಪ್ರಭುತ್ವ, ಮತದಾನ ಪದ್ಧತಿ, ಸುಭಾಶ್ಚಂದ್ರಬೋಸ್ ಹಾಗೂ ಅಂಬೇಡ್ಕರ್ ಅವರ ಭೇಟಿ, ಭಾರತದ ಬಿಕ್ಕಟ್ಟನ್ನು ಪರಿಹರಿಸಲು ಅಂಬೇಡ್ಕರ್ ಅವರ ಯೋಜನೆ , ಪಾಕಿಸ್ತಾನದ ಬಗ್ಗೆ ಅಮೆರಿಕಾದ ಒಲವು, ದಲಿತ ವರ್ಗಗಳ ಸಂಸ್ಥೆ, ಸ್ವತಂತ್ರ ಕಾರ್ಮಿಕ ಪಕ್ಷ , ದ ಪೀಪಲ್ಸ್ಎಜುಕೇಷನ್ ಸೊಸೈಟಿ ಸಂಸ್ಥಾಪನೆ, ಭಾರತೀಯ ಬೌದ್ಧ ಸಂಘ, ಹಿಂದೂ ಹಾಗೂ ಬೌದ್ಧ ಧರ್ಮದಲ್ಲಿ ಮಹಿಳೆಯ ಸ್ಥಾನ, ಪೂನಾ ಸತ್ಯಾಗ್ರಹ, ಭಾರತದಲ್ಲಿ ಪ್ರಜಾಪ್ರಭುತ್ವದ ಭವಿಷ್ಯ, ಬುದ್ಧ ಮತ್ತು ಕಾರ್ಲ್ ಮಾರ್ಕ್ಸ್, ಅಂಬೇಡ್ಕರ್ ಅವರ ಮತಾಂತರದ ಘೋಷಣೆಯ ಗಾಂಧಿಯವರ ಲೇಖನಗಳ ಮೇಲಿನ ವಿಮರ್ಶೆ, ಸಮತಾ ಸೈನಿಕ ದಳದ ಅಂಗರಚನೆ ಮುಂತಾದ ನೂರಾರು ವಿಚಾರಗಳನ್ನು ನಾವು ಕಾಣಬಹುದಾಗಿದೆ.
ಪುಸ್ತಕದ ಕೋಡ್ KBBP 0029
ಪ್ರಕಾರಗಳು ವಿಚಾರ ಸಾಹಿತ್ಯ
ಲೇಖಕರು ವಿವಿಧ ಅನುವಾದಕರು
ಭಾಷೆ ಕನ್ನಡ
ಪ್ರಕಟಿತ ವರ್ಷ 2015
ಬೆಲೆ 50/-
ರಿಯಾಯಿತಿ 20%
ಪಾವತಿಸಬೇಕಾದ ಮೊತ್ತ ₹ 40/-
ಪುಟಗಳು 813

ಬಯಕೆ ಪಟ್ಟಿ ಲಭ್ಯವಿಲ್ಲ