ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಹೊಸ 25 ಪುಸ್ತಕಗಳ ಮಾರಾಟದ ಕುರಿತು - ಹೆಚ್ಚಿನ ಮಾಹಿತಿಗೆ |

ವಿಚಾರ ಸಾಹಿತ್ಯ

ಕನ್ನಡ ನುಡಿಯ ಆಕರ ಕೋಶ

- ಕೆ.ವಿ.ನಾರಾಯಣ, ಮೇಟಿ ಮಲ್ಲಿಕಾರ್ಜುನ ಆರ್.ಚಲಪತಿ -


ಕನ್ನಡ ನುಡಿಯ ಆಕರ ಕೋಶವು ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಮಾಧ್ಯಮದಲ್ಲಿ ಕೆಲಸ ಮಾಡುವವರನ್ನು ಗಮನದಲ್ಲಿರಿಸಿಕೊಂಡು ರೂಪುಗೊಂಡ ಪರಾಮರ್ಶನ ಗ್ರಂಥವಾಗಿದ್ದು, ಇದರಲ್ಲಿ ಕನ್ನಡನುಡಿಯ ಚರಿತ್ರೆ, ಕನ್ನಡ ನುಡಿಯ ರಚನೆ, ಪದಕೋಶ, ಕನ್ನಡ ನುಡಿಯ ಬಳಕೆ, ಕನ್ನಡ ಮತ್ತಿ ಇತರ ನುಡಿಗಳ ನಡುವಿನ ಸಂಬಂಧ ದ್ವಿಭಾಷಿಕತೆ ಮತ್ತು ಬಹುಭಾಷಿಕತೆಯ ಪರಿಣಾಮಗಳು, ಕನ್ನಡ ನುಡಿಯ ಪ್ರಭೇದಗಳು, ವೃತ್ತಿ ಭಾಷೆ, ಕನ್ನಡ ನುಡಿ ಕಲಿಕೆ ಮತ್ತು ಕಲಿಸುವಿಕೆ, ಕನ್ನಡ ಬರವಣಿಗೆ, ನುಡಿ-ನಾಡು-ನಾಡವರು ಕನ್ನಡ ಮಾತನಾಡುವ ಪ್ರವೇಶಗಳು, ಕನ್ನಡ ಸಂಸ್ಕೃತಿ ಹೀಗೆ ಕನ್ನಡ ನುಡಿ ಚರಿತ್ರೆ, ರಚನೆ ಮತ್ತು ಬಳಕೆಗಳನ್ನು ಪರಿಚಯಿಸುವ ಒಂದು ಅಮೂಲ್ಯ ಕೃತಿಯಾಗಿದೆ.
ಪುಸ್ತಕದ ಕೋಡ್ KBBP 0297
ಪ್ರಕಾರಗಳು ವಿಚಾರ ಸಾಹಿತ್ಯ
ಲೇಖಕರು ಕೆ.ವಿ.ನಾರಾಯಣ, ಮೇಟಿ ಮಲ್ಲಿಕಾರ್ಜುನ ಆರ್.ಚಲಪತಿ
ಭಾಷೆ ಕನ್ನಡ
ಪ್ರಕಟಿತ ವರ್ಷ 2017
ಬೆಲೆ 300/-
ರಿಯಾಯಿತಿ 20%
ಪಾವತಿಸಬೇಕಾದ ಮೊತ್ತ ₹ 240/-
ಪುಟಗಳು 736

ಬಯಕೆ ಪಟ್ಟಿ ಲಭ್ಯವಿಲ್ಲ