ವಿಚಾರ ಸಾಹಿತ್ಯ

ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮಗ್ರ ಬರೆಹಗಳು ಮತ್ತು ಭಾಷಣಗಳು

ಸಂಪುಟ-19 (ಪರಿಷ್ಕರಣೆ) 2016

- ವಿವಿಧ ಅನುವಾದಕರು -


ಈ ಸಂಪುಟವು ಅಸ್ಪೃಶ್ಯತೆ ಹಾಗೂ ಸತ್ಯಾಗ್ರಹದ ಸಫಲತೆ, ಮಹದ್ ಸತ್ಯಾಗ್ರಹ ಪರಿಷತ್ತು, ದಲಿತೋದ್ಧಾರ ಹಾಗೂ ಸ್ತ್ರೀಯರ ಜವಾಬ್ದಾರಿ, ರಾಜ್ಯಾಭಿಮಾನ, ಸಂಘಟನೆ, ಸ್ವಾವಲಂಬನೆ, ಧರ್ಮ, ಸ್ವಾತಂತ್ರ್ಯ, ಚಾತುರ್ವರ್ಣ, ಸ್ವರಾಜ್ಯ, ಸಂಯುಕ್ತ ರಾಷ್ಟ್ರ, ಬ್ರಿಟಿಷ್ ಸರ್ಕಾರದ ನೀತಿ ಮುಂತಾದ ಹತ್ತು ಹಲವು ವಿಚಾರಗಳ ಬಗ್ಗೆ ಅಂಬೇಡ್ಕರ್ ಅವರು ಮಾಡಿರುವ ಭಾಷಣಗಳು ಮತ್ತು ಲೇಖನಗಳ ಸಂಗ್ರಹವನ್ನು ಒಳಗೊಂಡಿದೆ.
ಪುಸ್ತಕದ ಕೋಡ್ KBBP 0030
ಪ್ರಕಾರಗಳು ವಿಚಾರ ಸಾಹಿತ್ಯ
ಲೇಖಕರು ವಿವಿಧ ಅನುವಾದಕರು
ಭಾಷೆ ಕನ್ನಡ
ಪ್ರಕಟಿತ ವರ್ಷ 2015
ಬೆಲೆ 50/-
ರಿಯಾಯಿತಿ 20%
ಪಾವತಿಸಬೇಕಾದ ಮೊತ್ತ ₹ 40/-
ಪುಟಗಳು 780

ಕೋವಿಡ್-19 ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪುಸ್ತಕವನ್ನು ಬುಕ್ ಮಾಡಿದಲ್ಲಿ, ಪುಸ್ತಕಗಳು ತಲುಪಲು ಕನಿಷ್ಟ 07 ರಿಂದ 10 ದಿವಸಗಳ ಕಾಲಾವಧಿ ಬೇಕಾಗಬಹುದು ಎಂಬ ವಿಷಯವನ್ನು ದಯಮಾಡಿ ಗಮನಿಸುವುದು.

ಬಯಕೆ ಪಟ್ಟಿ ಲಭ್ಯವಿಲ್ಲ