ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಹೊಸ 25 ಪುಸ್ತಕಗಳ ಮಾರಾಟದ ಕುರಿತು - ಹೆಚ್ಚಿನ ಮಾಹಿತಿಗೆ |

ವಿಚಾರ ಸಾಹಿತ್ಯ

ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮಗ್ರ ಬರೆಹಗಳು ಮತ್ತು ಭಾಷಣಗಳು

ಸಮಗ್ರ ವಿಷಯಸೂಚಿ

- -


ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಗ್ರ ಬರಹಗಳು ಮತ್ತು ಭಾಷಣಗಳು ಒಟ್ಟು 22 ಸಂಪುಟದಲ್ಲಿ ಪ್ರಕಟವಾಗಿವೆ. ಈ ಇಪ್ಪತ್ತೆರಡೂ ಸಂಪುಟಗಳಲ್ಲಿ ಬರುವ ಆಯಾ ವಿಷಯದ ಬಗ್ಗೆ ಯಾವ ಸಂಪುಟದ ಯಾವ ಪುಟವನ್ನು ನೋಡಬಹುದು ಎಂಬುದನ್ನು ಕಂಡುಕೊಳ್ಳಲು ಸುಲಭವಾಗುವ ರೀತಿಯಲ್ಲಿ ಈ ಸಮಗ್ರ ವಿಷಯಸೂಚಿ ನೆರವಾಗುತ್ತದೆ. ಇದರಿಂದ ಓದುಗರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಮಯ ಮತ್ತು ಶ್ರಮದ ಉಳಿತಾಯವಾಗಲಿದೆ.
ಪುಸ್ತಕದ ಕೋಡ್ KBBP 0036
ಪ್ರಕಾರಗಳು ವಿಚಾರ ಸಾಹಿತ್ಯ
ಲೇಖಕರು
ಭಾಷೆ ಕನ್ನಡ
ಪ್ರಕಟಿತ ವರ್ಷ 2016
ಬೆಲೆ ₹ 50/-
ಪಾವತಿಸಬೇಕಾದ ಮೊತ್ತ ₹ 50/-
ಪುಟಗಳು

ಬಯಕೆ ಪಟ್ಟಿ