ಅನುವಾದಗಳಲ್ಲಿ ಅಡಗಿ ಕೂರುವ ಭಾರತ ಮತ್ತು ಯುರೋಪಿನ ನಂಟು ಕಮ್ಮಟ - ಉಜಿರೆ - ಹೆಚ್ಚಿನ ಮಾಹಿತಿಗೆ | ಅನುವಾದಿತ ಪುಸ್ತಕಗಳಿಗೆ ನೀಡಲಿರುವ 2019ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಪುಸ್ತಕಗಳನ್ನು ಆಹ್ವಾನಿಸಿರುವ ಕುರಿತು - ಹೆಚ್ಚಿನ ಮಾಹಿತಿಗೆ |

ವಿಚಾರ ಸಾಹಿತ್ಯ

ವೈದಿಕ ಧರ್ಮದಲ್ಲಿ ಆತ್ಮ ಮತ್ತು ಬ್ರಹ್ಮ

- ಹೆಚ್.ವಿ.ನಾಗರಾಜ ರಾವ್ -


ಜಯಚಾಮರಾಜ ಒಡೆಯರ್ ಅವರಿಗೆ ಅದ್ವೈತ ತತ್ತ್ವಶಾಸ್ತ್ರದಲ್ಲಿದ್ದ ಪಾಂಡಿತ್ಯ, ಒಲವುಗಳ ಫಲವಾಗಿ ಈ ಚಿಕ್ಕ ಪುಸ್ತಿಕೆ ಮೂಡಿದೆ. ಮೋಕ್ಷದ ವಿಷಯದಲ್ಲಿ ಜ್ಞಾನಮಾರ್ಗಕ್ಕೆ ಹೆಚ್ಚಿನ ಒತ್ತುಕೊಟ್ಟು, ಮೀಮಾಂಸಕರ ವಾದವನ್ನು ತಳ್ಳಿಹಾಕುತ್ತಾರೆ. ಪೂಜ್ಯನೂ ಪೂಜಕನೂ ಒಂದೇ ಆಗುವುದೇ ನಿಜವಾದ ಪೂಜೆ ಮತ್ತು ಇದಕ್ಕೆ ಉಪನಿಷತ್ತುಗಳ ಮಹಾವಾಕ್ಯಗಳು ಸಹಾಯಮಾಡುತ್ತವೆ ಎಂಬುದನ್ನು ಅವರು ಪ್ರತಿಪಾದಿಸಿದ್ದಾರೆ. ಒಟ್ಟಿನಲ್ಲಿ ಒಂದು ಸಣ್ಣದಾದ ಪರಿಧಿಯಲ್ಲಿ ಮಹಾರಾಜರು ಅದ್ವೈತದ ದೃಷ್ಟಿಯಲ್ಲಿ ಆತ್ಮ ಮತ್ತು ಬ್ರಹ್ಮನನ್ನು ಕುರಿತು ಸರಳವಾಗಿ ಮತ್ತು ಅಷ್ಟೇ ಸ್ಪಷ್ಟವಾಗಿ ಪ್ರತಿಪಾದಿಸಿದ್ದಾರೆ.
ಪುಸ್ತಕದ ಕೋಡ್ KBBP 0061
ಪ್ರಕಾರಗಳು ವಿಚಾರ ಸಾಹಿತ್ಯ
ಲೇಖಕರು ಹೆಚ್.ವಿ.ನಾಗರಾಜ ರಾವ್
ಭಾಷೆ ಕನ್ನಡ
ಪ್ರಕಟಿತ ವರ್ಷ 2010
ಬೆಲೆ 10/-
ರಿಯಾಯಿತಿ 30%
ಪಾವತಿಸಬೇಕಾದ ಮೊತ್ತ ₹ 7/-
ಪುಟಗಳು 70

ಬಯಕೆ ಪಟ್ಟಿ