ಟೆಂಡರ್ ಪ್ರಕಟಣೆ - ಹೆಚ್ಚಿನ ಮಾಹಿತಿಗೆ | ಗಿರಿಜನ ಉಪಯೋಜನೆಯಡಿ (ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ) ಫೆಲೋಷಿಪ್ ಅರ್ಜಿ - ಹೆಚ್ಚಿನ ಮಾಹಿತಿಗೆ | ಕುವೆಂಪು ಜನ್ಮದಿನಾಚರಣೆ - ಹೆಚ್ಚಿನ ಮಾಹಿತಿಗೆ | ಕುವೆಂಪು ಸಾಹಿತ್ಯ ಸಂವಾದ ಸಮಾವೇಶ ಕಾರ್ಯಕ್ರಮ - ಹೆಚ್ಚಿನ ಮಾಹಿತಿಗೆ | ಆಫ್ರಿಕನ್ ಸಾಹಿತ್ಯ – ಪುಸ್ತಕದ ಬಿಡುಗಡೆ ಹಾಗೂ ವಿಚಾರಸಂಕಿರಣ - ಹೆಚ್ಚಿನ ಮಾಹಿತಿಗೆ | ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕ ಬಹುಮಾನ ಯೋಜನೆಯಡಿ ಪುಸ್ತಕ ಸ್ವೀಕೃತಿ ಕೊನೆಯ ದಿನಾಂಕವನ್ನು ದಿನಾಂಕ:15.09.2017 ರಿಂದ 30.09.2017ರ ವರೆಗೆ ವಿಸ್ತರಿಸಲಾಗಿದೆ. - ಹೆಚ್ಚಿನ ಮಾಹಿತಿಗೆ | ಅನುವಾದಿತ ಪುಸ್ತಕಗಳಿಗೆ ನೀಡಲಿರುವ 2016ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಪುಸ್ತಕಗಳನ್ನು ಆಹ್ವಾನಿಸುವ ಕುರಿತು. - ಹೆಚ್ಚಿನ ಮಾಹಿತಿಗೆ | ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ Android App - ಹೆಚ್ಚಿನ ಮಾಹಿತಿಗೆ | ಹಿಂದಿನ ಮೂರು ವರ್ಷದ ಅವಧಿಯಲ್ಲಿನ ಪ್ರಕಟಣೆಗಳ ಪುಸ್ತಕ ಸೂಚಿ... - ಹೆಚ್ಚಿನ ಮಾಹಿತಿಗೆ | ಪ್ರಾಧಿಕಾರದ ಎಲ್ಲ ಪ್ರಕಟಣೆಗಳ ಲೋಕಾರ್ಪಣೆ ಸಮಾರಂಭ - ಹೆಚ್ಚಿನ ಮಾಹಿತಿಗೆ |

ವಿಚಾರ ಸಾಹಿತ್ಯ

ಭೂಮಿಯ ಮೇಲೆ ಶಾಂತಿ

- ಎ.ಶ್ರೀಲತ -


"ವಿಶ್ವದಲ್ಲಿ ಶಾಂತಿಸ್ಥಾಪನೆಗಾಗಿ ತಮ್ಮ ಇಡೀ ಜೀವಮಾನವನ್ನೇ ಮುಡಿಪಾಗಿಟ್ಟಿದ್ದ 23ನೆಯ ಪೋಪ್ ಜಾನ್ ಪಾಲ್ ಅವರು ಎಲ್ಲಾ ಬಿಷಪ್ಗಾಳಿಗೆ ಕಳುಹಿಸಿದ ವಿಶ್ವದಲ್ಲಿ ಶಾಂತಿಗಾಗಿ ಪ್ರಯತ್ನಿಸಬೇಕಾದ ಅಗತ್ಯದ ಬಗೆಗಿನ ಲೇಖನವನ್ನು ಇಲ್ಲಿ ನೀಡಲಾಗಿದೆ. ಈ ಲೇಖನದಲ್ಲಿ ಸತ್ಯ, ನ್ಯಾಯ, ಅನುಕಂಪ, ಸ್ವಾತಂತ್ರ್ಯ ಎಂಬ ನಾಲ್ಕು ತತ್ತ್ವಗಳ ಮೇಲೆ ಹೇಗೆ ವಿಶ್ವಶಾಂತಿಯನ್ನು ಸ್ಥಾಪಿಸಬಹುದು ಎಂಬುದರ ವಿಷಯದಲ್ಲಿ ಅವರ ವಿಚಾರಗಳನ್ನು ನಾವು ಕಾಣಬಹುದು. ವಿಶ್ವಶಾಂತಿಗೆ ಮಾನವ ಸಮಾಜದಲ್ಲಿನ ಸುವ್ಯವಸ್ಥೆಗಳು, ವ್ಯಕ್ತಿ ಮತ್ತು ಸಾರ್ವಜನಿಕ ಪ್ರಾಧಿಕಾರಗಳು, ಸರಕಾರಗಳ ನಡುವಿನ ಸಂಬಂಧಗಳು, ರಾಜಕೀಯ ಸಂಘಟನೆಗಳು, ವಿಶ್ವಸಂಸ್ಥೆಯ ಸಂಘಟನೆ ಇವೆಲ್ಲಾ ಹೇಗೆ ಪೂರಕವಾಗಿ ಕೆಲಸಮಾಡಬಹುದು ಎಂಬುದನ್ನು ಸರಳವಾಗಿ ವಿವರಿಸುತ್ತಾರೆ.
"
ಪುಸ್ತಕದ ಕೋಡ್ KBBP 0077
ಪ್ರಕಾರಗಳು ವಿಚಾರ ಸಾಹಿತ್ಯ
ಲೇಖಕರು ಎ.ಶ್ರೀಲತ
ಭಾಷೆ ಕನ್ನಡ
Published 2013
ಬೆಲೆ 10/-
ರಿಯಾಯಿತಿ 20%
ಪಾವತಿಸಬೇಕಾದ ಮೊತ್ತ ₹ 8/-
ಪುಟಗಳು 52

ಬಯಕೆ ಪಟ್ಟಿ