ತಾಂತ್ರಿಕ ತೊಂದರೆಯಿಂದಾಗಿ ಆನ್ ಲೈನ್ ಮಾರಾಟ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. - ಹೆಚ್ಚಿನ ಮಾಹಿತಿಗೆ |

ವಿಚಾರ ಸಾಹಿತ್ಯ

ಉಪನಿಷತ್ತುಗಳು*

- ಟಿ. ಎಸ್. ವೆಂಕಣ್ಣಯ್ಯ -


"ನಾವು ಇಂದು ಆಧುನಿಕವೆನ್ನಬಹುದಾದ ರೀತಿಯಲ್ಲಿ ಬಹಳ ಹಿಂದಿನ ಕಾಲದಲ್ಲಿಯೇ ಸತ್ಯಾನ್ವೇಷಣೆಯನ್ನು ಮಾಡಿದ ಮನೀಷಿಗಳ ಮಾರ್ಗವೇ ಉಪನಿಷತ್ತು. ಇಂತಹ ಉಪನಿಷತ್ತುಗಳಲ್ಲಿ ಕೆಲವನ್ನು ಆರಿಸಿಕೊಂಡು ಅವುಗಳ ವಸ್ತುವಿನ ಒಂದು ಸಮರ್ಪಕವಾದ ಅಭಿಪ್ರಾಯವನ್ನು ಪ್ರಸ್ತುತಪಡಿಸುವ ಮುಖ್ಯ ಉದ್ದೇಶಕ್ಕೆ ಹಾನಿ ತಟ್ಟದಂತೆ ವಿವರಿಸಲಾಗಿದೆ. ಇಲ್ಲಿ ಬಹಳ ಮುಖ್ಯವಾದ ಉಪನಿಷತ್ತುಗಳನ್ನೇ ಕಠೋಪನಿಷತ್, ಈಶಾವಾಸ್ಯೋಪನಿಷತ್, ಕೇನೋಪನಿಷತ್, ಶ್ವೇತಾಶ್ವತರೋಪನಿಷತ್ತು, ತೈತ್ತರೀಯೋಪನಿಷತ್, ಛಾಂದೋಗ್ಯೋಪನಿಷತ್, ಮತ್ತು ಮುಂಡಕೋಪನಿಷತ್ಗಳನ್ನು ಆಯ್ದುಕೊಂಡು ಅವುಗಳಲ್ಲಿನ ಮುಖ್ಯವಾದ ಶ್ಲೋಕಗಳನ್ನು ಸರಳವಾಗಿ ಅರ್ಥೈಸುವ ಮೂಲಕ ಅವುಗಳ ಪರಿಚಯವನ್ನು ನಮಗೆ ಮಾಡಿಕೊಡಲಾಗಿದೆ.
"
ಪುಸ್ತಕದ ಕೋಡ್ KBBP 0095
ಪ್ರಕಾರಗಳು ವಿಚಾರ ಸಾಹಿತ್ಯ
ಲೇಖಕರು ಟಿ. ಎಸ್. ವೆಂಕಣ್ಣಯ್ಯ
ಭಾಷೆ ಕನ್ನಡ
ಪ್ರಕಟಿತ ವರ್ಷ 2013
ಬೆಲೆ 10/-
ರಿಯಾಯಿತಿ 50%
ಪಾವತಿಸಬೇಕಾದ ಮೊತ್ತ ₹ 5/-
ಪುಟಗಳು 80

Covid 19 ಸೋಂಕು ಹಾವಳಿಯಿಂದಾಗಿ ಕೆಲ ಪ್ರದೇಶಗಳಲ್ಲಿ ಪೋಸ್ಟಲ್ / ಕೋರಿಯರ್ ಸೇವೆ ಇನ್ನೂ ಪೂರ್ಣವಾಗಿ ಸಮರ್ಪಕವಾಗಿ ನಿಗದಿತ ಸಮಯದಲ್ಲಿ ಪುಸ್ತಕಗಳನ್ನು ತಲುಪಿಸದೇ ಇರುವುದನ್ನು ಗಮನಿಸಲಾಗಿದೆ. ತಾಂತ್ರಿಕ ತೊಂದರೆಯಿಂದಾಗಿ
ಆನ್ ಲೈನ್ ಮಾರಾಟ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಲಭ್ಯವಿಲ್ಲ